Disciples For Christ

Disciples For Christ

Share

Disciples of Jesus Christ

16/04/2023

23/03/2023

ಕೀರ್ತನೆಗಳು 67 - 3,4,5.
3 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಆಳಿ ಭೂಪ್ರಜೆಗಳನ್ನೆಲ್ಲಾ ನಡಿಸುವಾತನಾಗಿರುವದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ.
5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

Psalm 67 - 3,4,5.
3 May the peoples praise you, God;
may all the peoples praise you.
4 May the nations be glad and sing for joy,
for you rule the peoples with equity
and guide the nations of the earth.
5 May the peoples praise you, God;
may all the peoples praise you.

21/03/2023

ಎಫೆಸದವರಿಗೆ 3 - 5,6.
5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
6 ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.

10/03/2023

16/02/2023

God bless you bros & sisters...

29/11/2022

ರೋಮಾಪುರದವರಿಗೆ 12 - 1,2,

1 ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.
*2 ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.*

27/10/2022

Glory to God......

Want your place of worship to be the top-listed Place Of Worship in Hubli?
Click here to claim your Sponsored Listing.

Telephone

Address


Hubli
580031