Basu Gouda
Contact information, map and directions, contact form, opening hours, services, ratings, photos, videos and announcements from Basu Gouda, Social service, Desphande Nagar, Hubli.
20/01/2026
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್ ನಬಿನ್ ಅವರಿಗೆ ಅಭಿನಂದನೆಗಳು 💐
ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ ಜನಮನ್ನಣೆ ಪಡೆದು ಸಚಿವರಾಗಿ ಕರ್ತವ್ಯ ನಿರ್ವಹಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷ ಸಂಘಟನೆ ನಡೆಸಿ ಇದೀಗ ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ಖ್ಯಾತಿಗೆ ಶ್ರೀ ನಿತಿನ್ ನಬಿನ್ ಅವರು ಪಾತ್ರರಾಗಿದ್ದಾರೆ.
ಅವರ ಕಾರ್ಯಾವಧಿಯಲ್ಲಿ ಬಿಜೆಪಿ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಿಷ್ಠವಾಗಲಿ ಎಂದು ಆಶಿಸುತ್ತೇವೆ.
HDK vs DK🔥
Welcome to India🔥
28/11/2025
ಉಡುಪಿ ಶ್ರೀ ಕೃಷ್ಣ ಮಠದಲ್ಲಿ
- ಪ್ರಧಾನಿ ನರೇಂದ್ರ ಮೋದಿ 🕉️
Narendra Modi
ಉಡುಪಿ ಶ್ರೀ ಕೃಷ್ಣ ಮಠದಲ್ಲಿ
- ಪ್ರಧಾನಿ ನರೇಂದ್ರ ಮೋದಿ 🕉️
Narendra Modi
25/11/2025
ಧರ್ಮ ಧ್ವಜ…
ಸತ್ಯ-ಶಾಂತಿ-ಶೌರ್ಯ-ಜ್ಞಾನದ ಧ್ವಜ.
ಅಯೋಧ್ಯಾ-ರಾಮಮಂದಿರ 🚩
14/11/2025
ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ 🪷
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಎನ್‌ಡಿಎ ಅಭ್ಯರ್ಥಿಗಳಿಗೆ ಅಭಿನಂದನೆಗಳು.
ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಮತ್ತು ಮತದಾರ ಬಂಧುಗಳಿಗೆ ಧನ್ಯವಾದಗಳು.
15/08/2025
ಪ್ರಧಾನಿ ಶ್ರೀ ನರೇಂದ್ರ ಮೋದಿಯವರು 79 ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
10/08/2025
ವಿಶ್ವನಾಯಕನ ನೋಡಲು ಕಾತುರದಿಂದ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನಿಂತ ಜನಸಾಗರ.
ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರಿಗೆ ಜಯಘೋಷಗಳೊಂದಿಗೆ ಸ್ವಾಗತ ಕೋರಿದ ಬೆಂಗಳೂರಿನ ಜನತೆ.
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಶ್ರೀಮತಿ ರೇಖಾ ಗುಪ್ತ ಅವರಿಗೆ ಹಾರ್ದಿಕ ಅಭಿನಂದನೆಗಳು.
08/02/2025
ಐತಿಹಾಸಿಕ ಗೆಲುವು !
ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
05/02/2025
Modi ji at the Mahakumbh🚩
Click here to claim your Sponsored Listing.
Category
Website
Address
Desphande Nagar
Hubli
580029