Dheeresh K

Dheeresh K

Share

Convenor, Social Media, BJP, Dakshina Kannada | Digital Creator | Entrepreneur | Nationalist | MTech

26/03/2026

✨ Shree Ram Navami Wishes ✨

May the blessings of Lord Ram fill your life with strength, wisdom, and success 🙏
Let righteousness guide your path and courage lead your actions.

🚩 Celebrate the spirit of truth, devotion, and victory of good over evil.

Happy Ram Navami to you and your family! 🌼

Blessings PositiveEnergy Navami SpiritualVibes InstaFestive DailyInspiration

03/03/2026

ಬಣ್ಣಗಳ ಹಬ್ಬ - ಹೋಳಿ ಹಬ್ಬ. ಏಕತೆ ಮತ್ತು ಸಾಮರಸ್ಯದಿಂದ ಬಣ್ಣದ ಹಬ್ಬವನ್ನು ಸಂಭ್ರಮಿಸೋಣ.

ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು.

15/02/2026

Happy Shivarathri

26/01/2026

ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಎಲ್ಲರೂ ಸಂವಿಧಾನ ಗೌರವಿಸುತ್ತಾ, ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ.

23/01/2026

ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಶತ ಶತ ನಮನಗಳು.

ನೇತಾಜಿ ಅವರ ಜೀವನ, ಅವರ ಕಾರ್ಯ, ಅವರ ಪ್ರತಿ ನಿರ್ಧಾರ ಎಲ್ಲರಿಗೂ ಪ್ರೇರಣೆ. ಅವರ ತ್ಯಾಗವನ್ನು ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವ ಸಲುವಾಗಿ ಮೋದಿ ಸರ್ಕಾರವು ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನವನ್ನು ಪರಾಕ್ರಮ ದಿನವನ್ನಾಗಿ ಆಚರಿಸುತ್ತಿದೆ.

20/01/2026

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಶ್ರೀ ನಿತಿನ್‌ ನಬಿನ್‌ ಅವರಿಗೆ ಅಭಿನಂದನೆಗಳು 💐

ಕಿರಿಯ ವಯಸ್ಸಿನಲ್ಲೇ ಶಾಸಕರಾಗಿ, ಸತತವಾಗಿ ಜನಮನ್ನಣೆ ಪಡೆದು ಸಚಿವರಾಗಿ ಕರ್ತವ್ಯ ನಿರ್ವಹಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷ ಸಂಘಟನೆ ನಡೆಸಿ ಇದೀಗ ಬಿಜೆಪಿ ಇತಿಹಾಸದಲ್ಲೇ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷರು ಎಂಬ ಖ್ಯಾತಿಗೆ ಶ್ರೀ ನಿತಿನ್‌ ನಬಿನ್‌ ಅವರು ಪಾತ್ರರಾಗಿದ್ದಾರೆ.

ಅವರ ಕಾರ್ಯಾವಧಿಯಲ್ಲಿ ಬಿಜೆಪಿ ಪಕ್ಷವು ಸಂಘಟನಾತ್ಮಕವಾಗಿ ಇನ್ನಷ್ಟು ಬಲಿಷ್ಠವಾಗಲಿ ಎಂದು ಆಶಿಸುತ್ತೇವೆ.

15/01/2026

🌾 Emotional & Cultural
As the harvest brings new beginnings, may your home be filled with positivity and elegance.
Where tradition meets modern living—crafted with care, built with pride.
🪁 Happy Makar Sankranti

12/01/2026
01/01/2026

Happy new year 2026

25/12/2025

ಕೋಟ್ಯಂತರ ಕಾರ್ಯಕರ್ತರ ಮಾರ್ಗದರ್ಶಕರು, ಅಜಾತ ಶತ್ರು, ಭಾರತ ರತ್ನ ಶ್ರದ್ಧೇಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಶತ ಶತ ನಮನಗಳು.

ಅಟಲ್‌ ಜೀ ಅವರ ಜನ್ಮದಿನವನ್ನು ಸುಶಾಸನ ದಿನ (ಉತ್ತಮ ಆಡಳಿತ ದಿನ)ವನ್ನಾಗಿ ಆಚರಿಸಲಾಗುತ್ತದೆ.

01/11/2025

ನಾಡಿನ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

#ಕರ್ನಾಟಕರಾಜ್ಯೋತ್ಸವ #ರಾಜ್ಯೋತ್ಸವ_ರಾಷ್ಟ್ರೋತ್ಸವ

Want your public figure to be the top-listed Public Figure in Mangalore?
Click here to claim your Sponsored Listing.

Category

Website

Address


Mangalore